ಮುಜರಾಯಿ ದೇವಾಲಯಗಳಲ್ಲಿ ದಲಿತ ಅರ್ಚಕರ ನೇಮಕ: ಸಿದ್ದರಾಮಯ್ಯ

ಮುಜರಾಯಿ ದೇವಾಲಯಗಳಲ್ಲಿ ದಲಿತ ಅರ್ಚಕರ ನೇಮಕ: ಸಿದ್ದರಾಮಯ್ಯ

298
0
SHARE

ಮೈಸೂರು (ಅ.15, 2017) : ರಾಜ್ಯದಲ್ಲಿ ದಲಿತ ಅರ್ಚಕರನ್ನು ನೇಮಕ ಮಾಡಲು ಸರಕಾರ ನಿರ್ದಾರ ಮಾಡಿದೆ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಮುಜರಾಯಿ ಇಲಾಖೆಗಳಲ್ಲಿನ ದೇವಾಲಯಗಳಲ್ಲಿ ದಲಿತ ಅರ್ಚಕರನ್ನು ನೇಮಕ ಮಾಡಲು ಸರಕಾರಕ್ಕೆ ಯಾವುದೇ ವಿರೋಧವಿಲ್ಲ. ಕೇರಳ ಸರಕಾರದ ಮಾದರಿಯಲ್ಲೇ ಮುಜಾರಾಯಿ ದೇವಾಲಯಗಳಲ್ಲಿ ದಲಿತ ಆರ್ಚಕರನ್ನು ನೇಮಕ ಮಾಡಲು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

NO COMMENTS

LEAVE A REPLY