ಹೆಲಿಕಾಪ್ಟರ್ ಮೂಲಕ ಇಂದು ಧರ್ಮಸ್ಥಳಕ್ಕೆ ಆಗಮಿಸಿದ ನರೇಂದ್ರ ಮೋದಿ

ಹೆಲಿಕಾಪ್ಟರ್ ಮೂಲಕ ಇಂದು ಧರ್ಮಸ್ಥಳಕ್ಕೆ ಆಗಮಿಸಿದ ನರೇಂದ್ರ ಮೋದಿ

228
0
SHARE

ಧರ್ಮಸ್ಥಳ(ಅ.29, 2017): ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಾಯುಪಡೆ ಹೆಲಿಕಾಪ್ಟರ್ ಮೂಲಕ ಭಾನುವಾರ ಬೆಳಿಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದರು.

ಹೆಲಿಕಾಪ್ಟರ್ ಮೂಲಕ ಬೆಳಗ್ಗೆ ಸುಮಾರು 11 ಗಂಟೆಗೆ ಆಗಮಿಸಿದ ಪ್ರಧಾನಿ ಅವರನ್ನು ಕೇಂದ್ರ ಸಚಿವರುಗಳಾದ ಸದಾನಂದ ಗೌಡ ಮತ್ತು ಅನಂತ್ ಕುಮಾರ್‌ ಹಾಗೂ ರಾಜ್ಯ ಸರ್ಕಾರದ ಆಹಾರ ಸಚಿವ ಯು.ಟಿ.ಖಾದರ್ ಹೂಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.ಈ ವೇಳೆ ಮಂಗಳೂರು ಮಹಾನಗರಪಾಳಿಕೆಯ ಮೇಯರ್‌, ಬಿಜೆಪಿ ಸಂಸದರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇಲ್ಲಿಂದ ವಿಶೇಷ ಕಾರಿನಲ್ಲಿ ಪ್ರಧಾನಿಗಳು ಮಂಜುನಾಥ ಸ್ವಾಮಿ ದೇವಾಲಯಕ್ಕೆ ದರ್ಶನಕ್ಕೆ ತೆರಳಿದರು.

NO COMMENTS

LEAVE A REPLY