ಕನ್ನಡ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ಪ್ರಧಾನಿ ಮೋದಿ

ಕನ್ನಡ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ಪ್ರಧಾನಿ ಮೋದಿ

172
0
SHARE

ಮೈಸೂರು(ನ,01,2017):ಇಂದು ಕನ್ನಡ ನಾಡಲ್ಲಿ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಮಸ್ತ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

‘ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕನ್ನಡಿಗರ ಹೃದಯ ಗೆಲ್ಲುವ ಪ್ರಯತ್ನ ಮಾಡಿದ್ದಾರೆ.

NO COMMENTS

LEAVE A REPLY