ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು

ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು

192
0
SHARE

ಮೈಸೂರು(ನ,1,2017):ಆಕಸ್ಮಿಕವಾಗಿ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾಳೆ.

ಅನೂಷ(3) ಮೃತಪಟ್ಟ ಬಾಲಕಿ.ಮೈಸೂರಿನ ದೊಡ್ಡ ವಕ್ಕಲಗೇರಿಯಲ್ಲಿ ಈ ಘಟನೆ ನಡೆದಿತ್ತು.ಅಕ್ಟೋಬರ್ 29 ರಂದು ಆಟವಾಡುತ್ತಿದ್ದ ವೇಳೆ ಅನುಷ ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಳು. ತಕ್ಷಣ ಆಕೆಯನ್ನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅನುಷ ಸಾವನ್ನಪ್ಪಿದ್ದಾಳೆ.

ಈ ಕುರಿತು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY