ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ನಾಪತ್ತೆ

ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ನಾಪತ್ತೆ

173
0
SHARE

ಮೈಸೂರು(ನ,4,2017):ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದ ಹಿನ್ನೆಲೆ ಮನನೊಂದು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಮಹರ್ಷಿ ಶಾಲೆ ವಿದ್ಯಾರ್ಥಿ ಪ್ರೀತಂ (16) ನಾಪತ್ತೆಯಾಗಿರುವ ವಿದ್ಯಾರ್ಥಿ ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಕಡಿಮೆ ಅಂಕ ಬಂದಿತ್ತು,ಆದ್ದರಿಂದ ಬೇಸತ್ತು ಪತ್ರ ಬರೆದಿಟ್ಟು ವಿದ್ಯಾರ್ಥಿ ಮನೆಯಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

ಈ ಕುರಿತು ಕುವೆಂಪುನಗರ ಪೊಲೀಸ್ ಠಾಣೆಗೆ ಪ್ರೀತಂ ಪೋಷಕರು ದೂರುನೀಡಿದ್ದಾರೆ.

NO COMMENTS

LEAVE A REPLY