ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

203
0
SHARE

ಮೈಸೂರು(ನ,5,2017):ಮೈಸೂರಿನ ವ್ಯಕ್ತಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಈಘಟನೆ  ನಡೆದಿದ್ದು,ಕೆ.ಜಿ.ಕೊಪ್ಪಲಿನ ನಿವಾಸಿಯಾದ ಪ್ರಭು(30) ಹತ್ಯೆಯಾದವರು.ಕಳೆದರಾತ್ರಿ ದುಷ್ಕರ್ಮಿಗಳು ಪ್ರಭುವನ್ನ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಘಟನೆ ನಡೆದಿರುವ ಸ್ಥಳಕ್ಕೆ ಕೃಷ್ಣರಾಜ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY