83ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

83ನೇ ಕನ್ನಡ ಸಾಹಿತ್ಯ ಸಮ್ಮೇಳನ: ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

237
0
SHARE

ಮೈಸೂರು(ನ,15,2017):ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನಲೆ ಪದವಿ ಪರೀಕ್ಷೆ ಗಳು ಮುಂದೂಡಿಲಾಗಿದೆ.

ನ.24,25,26 ರಂದು ಮೈಸೂರಿನಲ್ಲಿ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತದ್ದು, ಈ ಸಮಯದಲ್ಲಿ ಪದವಿಪರೀಕ್ಷೆ ಇರುವುದರ ಹಿನ್ನಲೆ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಈ ಕುರಿತು ಸಾಹಿತ್ಯ ಸಮ್ಮೇಳನದ ಸಮಯದಲ್ಲಿ ಪರೀಕ್ಷೆ ಮುಂದೂಡುವಂತೆ ಡಿಸಿ ಯವರಿಗೆ ಪತ್ರ ಬರೆಯಲಾಗಿತ್ತು.

ಹೀಗಾಗಿ ಸಮ್ಮೇಳನ ಸಮಯದಲ್ಲಿ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನ ಮುಂದೂಡುವಂತೆ ವಿವಿಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಸೂಚನೆ ನೀಡಿದ್ದಾರೆ.

NO COMMENTS

LEAVE A REPLY