ಸಿಎಂ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಎಂ ಕೆ ಸೋಮಶೇಖರ್ ಪ್ರತಿಭಟನೆ

ಸಿಎಂ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಎಂ ಕೆ ಸೋಮಶೇಖರ್ ಪ್ರತಿಭಟನೆ

199
0
SHARE

ಮೈಸೂರು (ನ,18,2017): ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಬಗ್ಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವಹೇಳನಕಾರಿ ಹೇಳಿಕೆ ವಿರುದ್ದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಕುರಿತು ಕರ್ನಾಟಕದ ಗೌರಾವಾನ್ವಿತ ಮುಖ್ಯಮಂತ್ರಿಗಳಾದ, ಸಿಎಂ ಸಿದ್ದರಾಮಯ್ಯ ನವರ ವಿರುದ್ಧ ಆಕ್ಷೇಪಾರ್ಹ ಪದಗಳಿಂದ ಮಾತನಾಡಿ ಜನರನ್ನು ಪ್ರಚೋದಿಸಿರುವುದನ್ನು ಖಂಡಿಸಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇಂದು ನಗರದ ರಾಮಸ್ವಾಮಿ ಸರ್ಕಲ್ ನಲ್ಲಿ ಪ್ರತಿಭಟಿಸಲಾಯಿತು.

NO COMMENTS

LEAVE A REPLY