2017ನೇ ಮಾಧ್ಯಮ ವಾರ್ಷಿಕ ಪ್ರಶಸ್ತಿ: ಪತ್ರಕರ್ತರ ಆಯ್ಕೆ ಪಟ್ಟಿ ಬಿಡುಗಡೆ

2017ನೇ ಮಾಧ್ಯಮ ವಾರ್ಷಿಕ ಪ್ರಶಸ್ತಿ: ಪತ್ರಕರ್ತರ ಆಯ್ಕೆ ಪಟ್ಟಿ ಬಿಡುಗಡೆ

208
0
SHARE

ಬೆಂಗಳೂರು(ನ,28,2017):ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ ಸಾಧನೆಗೈದ ಉತ್ತಮ ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡಮಿ ವತಿಯಿಂದ ನೀಡಲಾಗುವುದು.

ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷ ಎಂ. ಸಿದ್ದರಾಜು ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ 2017ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿಗೆ 40 ಮಂದಿ ಪತ್ರಕರ್ತರನ್ನ ಆಯ್ಕೆ ಮಾಡಲಾಗಿದೆ.ಈ ಮಾಧ್ಯಮ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

NO COMMENTS

LEAVE A REPLY