ರಾಜಕೀಯ ನಿವೃತ್ತಿಗೆ ಮುಂದಾದ ಸೊನಿಯಾ ಗಾಂಧಿ..

ರಾಜಕೀಯ ನಿವೃತ್ತಿಗೆ ಮುಂದಾದ ಸೊನಿಯಾ ಗಾಂಧಿ..

119
0
SHARE

ನವದೆಹಲಿ(ಡಿ.15,2017):ಪುತ್ರ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ತಕ್ಷಣ ರಾಜಕೀಯದಿಂದ ನಿವೃತ್ತರಾಗಲು ಸೋನಿಯಾ ಗಾಂಧಿ ಅವರು ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಈಗಾಗಲೇ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ಡಿಸೆಂಬರ್ 16ರಂದು ಅಧಿಕಾರಿ ಸ್ವೀಕರಿಸಲಿದ್ದಾರೆ. ಈ ನಡುವೆ ಅನಾರೋಗ್ಯ ಹಿನ್ನೆಲೆ ಪುತ್ರ ಅಧಿಕಾರ ವಹಿಸಿಕೊಂಡ ಬಳಿಕ ರಾಜಕೀಯ ನೀವೃತ್ತಿ ಹೊಂದಲು ಸೋನಿಯಾ ಗಾಂಧಿ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಸೋಮವಾರ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಸೋನಿಯಾ ಗಾಂಧಿ ಕಳೆದ 19 ವರ್ಷಗಳಿಂದ ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದು, ಮುಂದೆ ಇದರ ಸಾರಥ್ಯವನ್ನು ರಾಗಾ ವಹಿಸಿಕೊಳ್ಳಲಿದ್ದಾರೆ.

NO COMMENTS

LEAVE A REPLY