ಎರಡೂ ರಾಜ್ಯಗಳ ಫಲಿತಾಂಶ ತೃಪ್ತಿ ತಂದಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಎರಡೂ ರಾಜ್ಯಗಳ ಫಲಿತಾಂಶ ತೃಪ್ತಿ ತಂದಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

335
0
SHARE

ನವದೆಹಲಿ(ಡಿ.18.2017):ಗುಜರಾತ್, ಹಿಮಾಚಲ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ಹಿನ್ನೆಲೆ , ಈ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಎರಡೂ ರಾಜ್ಯಗಳ ಗುಜರಾತ್ ಚುನಾವಣಾ ಫಲಿತಾಂಶ ನನಗೆ ನಿರಾಸೆ ತಂದಿಲ್ಲ. ಫಲಿತಾಂಶ ತೃಪ್ತಿ ತಂದಿದೆ” ಎಂದು ತಿಳಿಸಿದ್ದಾರೆ. ಎನ್ನಲಾಗುತ್ತಿದೆ.

ಎಐಸಿಸಿ ಕಚೇರಿಯಲ್ಲಿ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣಾ ಫಲಿತಾಂಶ ನಿರಾಸೆ ತಂದಿಲ್ಲ  ಎಂದರು. ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ  ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ  ಈ ಚುನಾವಣೆ ಮೂಲಕ ಸೋಲಿನ ಗಿಫ್ಟ್ ಸಿಕ್ಕಿದೆ.

ಸದ್ಯ ಗುಜರಾತ್ ನಲ್ಲಿ ಬಿಜೆಪಿ 101, ಕಾಂಗ್ರೆಸ್ 79 ಮತ್ತು 2 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ,ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 42 , ಕಾಂಗ್ರೆಸ್ 23 ಮತ್ತು 3 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ಮುನ್ನಡೆ ಸಾಧಿಸಿವೆ.

NO COMMENTS

LEAVE A REPLY