ಸುದೀಪ್ ಜೆಡಿಎಸ್ ಸೆರ್ಪಡೆ ಕುರಿತು ಮಾತುಕತೆ ನಡೆದಿದೆ:ಹೆಚ್.ಡಿ ದೇವೆಗೌಡ

ಸುದೀಪ್ ಜೆಡಿಎಸ್ ಸೆರ್ಪಡೆ ಕುರಿತು ಮಾತುಕತೆ ನಡೆದಿದೆ:ಹೆಚ್.ಡಿ ದೇವೆಗೌಡ

199
0
SHARE

ಮೈಸೂರು(ಡಿ.29.2017):ಚಿತ್ರನಟ ಸುದೀಪ್ ಜೆಡಿಎಸ್ ಸೇರ್ಪಡೆ ವಿಚಾರವನ್ನ
ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದಾರೆ. ಆದ್ರೆ ಅವರು ಏನು ನಿರ್ಧಾರ ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಹೇಳಿಕೆ ನೀಡಿದರು.

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಹೇಳಿದಿಷ್ಟು…

ನಾನು ಯಾರ ವ್ಯಕ್ತಿತ್ವವನ್ನು ಹಗುರವಾಗಿ ಕಾಣೋಲ್ಲ. ಸುದೀಪ್ ಜೊತೆ ಕುಮಾರಸ್ವಾಮಿ ಮಾತನಾಡಿರೋದು ಸತ್ಯ
ಆದ್ರೆ ಅವರು ಏನು ನಿರ್ಧಾರ ಮಾಡಿದ್ದಾರೋ ಗೊತ್ತಿಲ್ಲ. ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಕಣಕ್ಕಿಳಿಯಲಿದ್ದಾರೆ ಎಂಬ ಮಾಧ್ಯಮಗಳ ಸುದ್ದಿಗೆ ಜೆಡಿಎಸ್‌ ವರಿಷ್ಠ ದೇವೇಗೌಡ ಅವರ ಈ ಹೇಳಿಕೆ ಕಿಚ್ಚನ ಮುಂದಿನ ನಡೆಯ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

NO COMMENTS

LEAVE A REPLY