ಉಗ್ರರಿಗೆ ಅಣ್ವಸ್ತ್ರ ಸಿಗುವ ಸಾಧ್ಯತೆಯಿದೆ: ಸೇನಾ ಮುಖ್ಯಸ್ಥರ ಎಚ್ಚರಿಕೆ

ಉಗ್ರರಿಗೆ ಅಣ್ವಸ್ತ್ರ ಸಿಗುವ ಸಾಧ್ಯತೆಯಿದೆ: ಸೇನಾ ಮುಖ್ಯಸ್ಥರ ಎಚ್ಚರಿಕೆ

200
0
SHARE

ದೆಹಲಿ(ಜ.17.2018) : ಗಡಿ ನುಸುಳಿ ಭಾರತದ ಒಳಗೆ ಬರುವ ಉಗ್ರರು ಅತ್ಯಾಧುನಿಕ ಶಸ್ತ್ರಸಜ್ಜಿತರಾಗಿದ್ದಾರೆ. ಭವಿಷ್ಯದಲ್ಲಿ ಅಣ್ವಸ್ತ್ರಗಳು ಕೂಡ ಅವರ ಕೈವಶವಾದರೆ ಅಣು ಸಮರದ ಬೆದರಿಕೆ ಇದೆ ಎಂದು ಭಾರತೀಯ ಭೂಸೇನಾ ಮುಖ್ಯಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ದಿಲ್ಲಿಯಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌, ಉಗ್ರರಿಗೆ ಅಣ್ವಸ್ತ್ರಗಳು ಸುಲಭದಲ್ಲಿ ಕೈವಶವಾಗುವ ಅಪಾಯ ಇರುವುದರಿಂದ ಮನುಕುಲ ನಾಶಕ್ಕೆ ಇದು ಕಾರಣವಾಗಲಿದೆ. ಉಗ್ರ ಸಂಘಟನೆಯನ್ನು ಪ್ರವರ್ತಿಸುವ ದೇಶಗಳನ್ನು ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದರು.

NO COMMENTS

LEAVE A REPLY