ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

207
0
SHARE

ಮಂಡ್ಯ(ಜ.02.2018): ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಬಳಿ ರಾ.ಹೆ-275ರಲ್ಲಿ ಅಪಘಾತಕ್ಕೀಡಾಗಿದೆ.

ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಹಾಸ್ಯ ನಟ ರಮೇಶ್ ಬೆಂಗಳೂರಿನಿಂದ ಮಜಾ ಟಾಕೀಸ್ ಶೂಟಿಂಗ್ ಮುಗಿಸಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿ ಓವರ್​ಟೇಕ್ ಮಾಡಲು ಹೋಗಿ ಡಿವೈಡರ್​ಗೆ ರಮೇಶ್​ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ.

NO COMMENTS

LEAVE A REPLY