ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ..!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ..!

259
0
SHARE

ಬೆಂಗಳೂರು(ಫೆ.23.2018) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ದಿನ ಪರೀಕ್ಷಾ ಪ್ರವೇಶ ಪತ್ರ ತೋರಿಸುವ ಮೂಲಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಮೂಲಕ  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು  ಪರೀಕ್ಷೆ ಬರೆಯಲು ತೆರಳುವಾಗ ಬಸ್ಸಿನಲ್ಲಿ ಕಂಡಕ್ಟರ್ ಗೆ ತಮ್ಮ ಪ್ರವೇಶ ಪತ್ರವನ್ನು ತೊರಿಸಬೇಕಾಗಿದೆ. ಈ ಅವಕಾಶವು ಮಾ.1ರಿಂದ 17ರ ವರೆಗೆ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ವಾಸಸ್ಥಳಕ್ಕೆ ಉಚಿತವಾಗಿ ಪ್ರಯಾಣಿಸಬಹುದು.

NO COMMENTS

LEAVE A REPLY