ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂಬುದು ನಿಜ..

ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂಬುದು ನಿಜ..

214
0
SHARE

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್ ಸರ್ಕಾರ  ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಈಗ ನಿಜವಾಗಿದೆ.  ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಅವರೇ ಅದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದ್ದಾರೆ.

ಟೆನ್ ಪರ್ಸೆಂಟ್  ಸರ್ಕಾರ  ಅನ್ನೋದು ಮೊಯ್ಲಿ ಹೇಳಿಕೆಯಿಂದಲೇ ದಾಖಲೆ ಸಿಕ್ಕಂತಾಗಿದೆ. ದೇವೇಗೌಡರಿಗೆ ಟೋಪಿ ಹಾಕಿ ಸಿದ್ದರಾಮಯ್ಯ ಕಾಂಗ್ರೆಸ್ ಸೇರಿಕೊಂಡರು. ಪ್ರತಿಪಕ್ಷದ ನಾಯಕನೂ ಆದರು. ಲಾಟರಿ ಹೊಡೆದು ಸಿಎಂ ಆಗಿದ್ದಾರೆ. ಬಿಜೆಪಿಯವರ ಸರ್ಕಾರದ ಬಗ್ಗೆ ಟೀಕೆ ಮಾಡಿದಾಗ ಸಿಎಂ ಬಳಸಬಾರದ ಪದವನ್ನು ಬಳಸಿ ಮಾತನಾಡುತ್ತಿದ್ದರು. ಈಗ ಅವರ ಪಕ್ಷದವರೇ ಹೇಳುತ್ತಿದ್ದಾರೆ. ಕಾಂಗ್ರೆಸ್ಸಿನ ಅದೋಗತಿಗೆ ಸಿದ್ದರಾಮಯ್ಯ ಕಾರಣವಾಗುತ್ತಿದ್ದಾರೆ. 

NO COMMENTS

LEAVE A REPLY