ಸಂತ ಫಿಲೋಮಿನಾ ಕಾಲೇಜಿನಲ್ಲಿ ಆತ್ಮಹತ್ಯೆ ಪ್ರಕರಣ ………

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆತ್ಮಹತ್ಯೆ ಪ್ರಕರಣ ………

248
0
SHARE

 

ನಗರದ ಸಂತ ಫಿಲೋಮಿನಾ ಕಾಲೇಜಿನಲ್ಲಿ ತಾಂತ್ರಿಕ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಸ್ವಾಮಿ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಲೇಜಿನ ಎಲ್ಲಾ ಕಾರ್ಯಕ್ರಮದಲ್ಲಿ ತಾಂತ್ರಿಕ ಹಾಗೂ ಸೌಂಡ್ ಸಿಸ್ಟಮ್ ನ ಎಲ್ಲಾ ವಿಷಯಕ್ಕೂ ಕಾರ್ಯನಿರ್ವಹಿಸುತ್ತಿದ್ದ 35 ವರ್ಷದ ಗೋಪಾಲಸ್ವಾಮಿ ನೇಣಿಗೆ ಶರಣಾದ ವ್ಯಕ್ತಿ ಕೆಲವು ವರ್ಷಗಳಿಂದ ಈ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಮಾರ್ಚ್ 22 ರ ಸಂಜೆಯ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಬಿಸಿದ್ದು, ಆತ್ಮಹತ್ಯೆಗೆ ಕಾರಣವನ್ನು ಸಮೀಕ್ಷೆ ಮೂಲಕ ತಿಳಿಯಬಹುದಾಗಿದೆ.

ವರದಿ: ಸಂದೀಪ್ ಶನಿವಾರಸಂತೆ

NO COMMENTS

LEAVE A REPLY