ಸೆಕ್ಸ್ ಮಾಡಿದ್ದಾರೆಂದು ರೂಮಿನಿಂದ ಹೊರಗೆಳೆದು ಜೋಡಿಯ ಮೇಲೆ ಚರಂಡಿ ನೀರು ಹಾಕಿದ್ರು.

ಸೆಕ್ಸ್ ಮಾಡಿದ್ದಾರೆಂದು ರೂಮಿನಿಂದ ಹೊರಗೆಳೆದು ಜೋಡಿಯ ಮೇಲೆ ಚರಂಡಿ ನೀರು ಹಾಕಿದ್ರು.

220
0
SHARE

ಜಕಾರ್ತಾ: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಭೇಟಿಯಾಗಲು ಆತನ ರೂಮಿಗೆ ಹೋಗಿದಾಗ ಅಲ್ಲಿದ್ದ ಸಾರ್ವಜನಿಕರು ಅವರಿಬ್ಬರು ದೈಹಿಕ ಸಂಬಂಧ ಬೆಳೆಸಿದ್ದಾರೆಂದು ಅನುಮಾನಗೊಂಡು ಅವರನ್ನು ರೂಮಿನಿಂದ ಎಳೆದು ತಂದು ಚರಂಡಿ ನೀರನ್ನು ಹಾಕಿದ ಘಟನೆ ಸುಮಾತ್ರಾ ದ್ವೀಪದ ಕೇಯಿ ಲೀ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ಮಾರ್ಚ್ 7ರಂದು ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಯುವಕ ಕಂದು ಬಣ್ಣದ ಶರ್ಟ್, ಜಿನ್ಸ್ ಧರಿಸಿ ಚರಂಡಿ ಮುಂದೆ ತಲೆ ತಗ್ಗಿಸಿ ನಿಂತಿದ್ದು, ಯುವತಿ ಆತನ ಪಕ್ಕದಲ್ಲೇ ಕುಳಿತಿದ್ದಾಳೆ.

NO COMMENTS

LEAVE A REPLY