ಗಂಗೋತ್ರಿಯ ತೋಟಗಾರಿಕೆ ಇಲಾಖೆಯಲ್ಲಿ ವ್ಯಕ್ತಿಯೊಬ್ಬರ ಆತ್ಮಹತ್ಯೆ

ಗಂಗೋತ್ರಿಯ ತೋಟಗಾರಿಕೆ ಇಲಾಖೆಯಲ್ಲಿ ವ್ಯಕ್ತಿಯೊಬ್ಬರ ಆತ್ಮಹತ್ಯೆ

232
0
SHARE

ಮೈಸೂರು (ಮಾ.27.2018): ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಪಡುವಾರಹಳ್ಳಿಯ ವಿನಾಯಕನಗರದ ಮಂಜುನಾಥ್ (38) ಎಂದು ಗುರುತಿಸಲಾಗಿದೆ. ಇವರು ಗಂಗೋತ್ರಿಯ ತೋಟಗಾರಿಕೆ ಇಲಾಖೆಯಲ್ಲಿ ಸಿಬ್ಬಂದಿಯಾಗಿದ್ದು ತಡರಾತ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ಈ ಘಟನೆ ಕುರಿತು ಸ್ಥಳಕ್ಕೆ ಆಗಮಿಸಿದ ಜಯಲಕ್ಷ್ಮಿಪುರಂ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY