ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್’ಗೆ 5 ವರ್ಷ ಜೈಲು ಶಿಕ್ಷೆ….

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್’ಗೆ 5 ವರ್ಷ ಜೈಲು ಶಿಕ್ಷೆ….

212
0
SHARE

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ  ನ್ಯಾಯಾಲಯ ಪ್ರಕಟಿಸಿದೆ.

ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. 

ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.

ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಖಾನ್ ಮಾತ್ರವೇ ಅಲ್ಲದೇ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ ನೀಲಂ ದೋಷ ಮುಕ್ತರಾಗಿದ್ದಾರೆ.

NO COMMENTS

LEAVE A REPLY