ಮುಖ್ಯಮಂತ್ರಿಗಳಾ 70ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್...

ಮುಖ್ಯಮಂತ್ರಿಗಳಾ 70ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಕೆ ಆರ್ ಆಸ್ಪತ್ರೆಯಲ್ಲಿ ರಕ್ತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು

213
0
SHARE

ಮುಖ್ಯಮಂತ್ರಿಗಳಾ 70ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಕೆ ಆರ್ ಆಸ್ಪತ್ರೆಯಲ್ಲಿ ರಕ್ತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು

ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರ 70ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಕೆ ಆರ್ ಆಸ್ಪತ್ರೆಯಲ್ಲಿ ರಕ್ತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಹಲವಾರು ಯುವಕರು ರಕ್ತದಾನ ಮಾಡಿದರು.ಜನಪ್ರಿಯ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ,ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀ ಆರ್ ಮೂರ್ತಿ,ಪ್ರಧಾನ ಕಾರ್ಯದರ್ಶಿ ಶಿವಣ್ಣ,ಬ್ಲಾಕ್ ಅಧ್ಯಕ್ಷರಾದ ಶ್ರೀ ಜಿ ಸೋಮಶೇಖರ್ ,ಶ್ರೀಧರ್ ನಗರ ಯುವಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಜ್,ಕಾರ್ಯದರ್ಶಿ ರಾಕೇಶ್,ಕಾಂಗ್ರೆಸ್ ಮುಖಂಡ ಲೋಕೇಶ್ ಪಿಯಾ,ವಿನಯ್ ಕುಣಗಲ್ ಮುಂತಾದವರು ಭಾಗವಹಿಸಿದ್ದರು.ರಕ್ತನಿಧಿ ಮುಖ್ಯಸ್ಥ ಡಾ,ಮಂಜುನಾಥ್ ,ಮೊದಲಿಗೆ ಅಪ್ಪಟ ಅಭಿಮಾನಿ ಪಾನಿಪುರಿ ಶಿವು ರಕ್ತನೀಡಿ ಚಾಲನೆ ನೀಡಿದರು.

NO COMMENTS

LEAVE A REPLY